September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

ಕೊಕ್ಕಡ: ಕೊಕ್ಕಡದಲ್ಲಿ ಹಲವಾರು ವರ್ಷಗಳಲ್ಲಿ ಅಂಚೆ ಕಛೇರಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಸತ್ಯನಾರಾಯಣ ಕಕ್ಕೆಪದವು (76ವ.) ಅವರು ವಯೋ ಸಹಜವಾಗಿ ತಮ್ಮ ಸ್ವಂತ ಊರಾದ ಕಕ್ಕೆಪದವಿನಲ್ಲಿ ಜು.20ರಂದು ನಿಧನ ಹೊಂದಿದ್ದಾರೆ.

ಸುಮಾರು 36 ವರ್ಷ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಇವರು ಕೊಕ್ಕಡದಲ್ಲೂ ಉತ್ತಮ ಸೇವೆ ನೀಡಿದ್ದರು.ಮೃತರು ಪತ್ನಿ, ಓರ್ವ ಪುತ್ರ , ಇಬ್ಬರು ಹೆಣ್ಣು ಮಕ್ಕಳು, ಅಭಿಮಾನಿಗಳನ್ನು ಅಗಲಿದ್ದಾರೆ.

Related posts

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವದ ಉದ್ಘಾಟನೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

Suddi Udaya

ಗೇರುಕಟ್ಟೆ ಜೆ ಕೆ ನಿವಾಸ ಜನಾರ್ಧನ ಪೂಜಾರಿಯವರ ಪತ್ನಿ ಕಮಲಾವತಿ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!