September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ ವಿತರಿಸಲಾಯಿತು.

ಬಲ್ಯೋಟ್ಟು ಶ್ರೀ ಗುರುಕೃಪಾ ಸೇವಾ ಆಶ್ರಮಕ್ಕೆ ಬಡ ವಿದ್ಯಾರ್ಥಿಗಳ‌ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯಧನವನ್ನು ನೀಡಲಾಯಿತು. ಸಂಘದ ಅಧ್ಯಕ್ಷ ಭಗೀರಥ ಜಿ ಅವರು ಈ ಸಹಾಯಧನವನ್ನು ಪರಮಪೂಜ್ಯ ಶಿಕ್ಷಣಯೋಗಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಗಂಗಾಧರ ಮಿತ್ತಮಾರು, ಚಿದಾನಂದ ಪೂಜಾರಿ ಎಲ್ದಕ್ಕ, ವಿಶೇಷಾಧಿಕಾರಿ ಎಂ. ಮೋನಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಹೊಸ್ಮಾರು ಶಾಖೆಯ ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಸಂಧ್ಯಾ, ಸಂಘದ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!