September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಪೋಷಕರಿಗಾಗಿ ಹದಿಹರೆಯದವರ ಸಬಲೀಕರಣ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರಿಗಾಗಿ ಹದಿಹರೆಯದವರ ಸಬಲೀಕರಣ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಹದಿಹರೆಯದ ಮಕ್ಕಳ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬೆಳವಣಿಗೆ ಮತ್ತು ಅವರನ್ನು ಅರ್ಥಮಾಡಿಕೊಳ್ಳುವಲ್ಲಿ ಪೋಷಕರ ಪಾತ್ರದ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಯಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಭಗಿನಿ ಲಿಲಿ ಪುಷ್ಪ ರವರು ವಿಶೇಷ ಮಾಹಿತಿಯನ್ನು ನೀಡಿದರು ಹಾಗೂ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ನ ಅವರು ಭಾಗವಹಿಸಿ, ಪೋಷಕರಿಗೆ ಅಗತ್ಯವಾದ ಮಾರ್ಗದರ್ಶನ ಮತ್ತು ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದ ಸುಗಮಕಾರರಾಗಿ ಶ್ರೀಮತಿ ಸಿಲ್ವಿಯಾ ಪಿಂಟೋ ಉಪಸ್ಥಿತರಿದ್ದರು . ಕಾರ್ಯ ನಿರ್ವಹಣೆಯನ್ನು ಶ್ರೀಮತಿ ಝೀಟಾ ವಹಿಸಿಕೊಂಡರು. ಭಗಿನಿ ಪವಿತ್ರ ಸ್ವಾಗತಿಸಿದರು. ನಿರೂಪಮ ವಂದನಾರ್ಪಣೆ ಸಲ್ಲಿಸಿದರು.

Related posts

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya
error: Content is protected !!