September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

ಉಜಿರೆ: ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ಪೂರ್ಣಗೊಂಡಿದ್ದು ಸಂಚಾರಕ್ಕೆ ಮುಕ್ತವಾಗಿದೆ.

ಕಳೆದ ಫೆಬ್ರವರಿ ತಿಂಗಳಿನಲ್ಲಿ ರೂ. 2.5ಕೋಟಿ ವೆಚ್ಚದಲ್ಲಿ ಪ್ರಾರಂಭಗೊಂಡ ಸೇತುವೆ ನಿರ್ಮಾಣ ಕಾಮಗಾರಿಯು ಹಲವು ಅಡೆತಡೆಗಳ ನಡೆಯುವೆ ಕೊನೆಗೂ ಪೂರ್ಣಗೊಂಡು ಜು.23ರಂದು ನೂತನ ಸೇತುವೆಗೆ ಸಂಪರ್ಕ ಕಲ್ಪಿಸಿ ಸೇತುವೆ ಮೇಲೆ ಸಂಚಾರಿಸಲು ಗುತ್ತಿಗೆದಾರರು ಅನುವು ಮಾಡಿಕೊಟ್ಟಿದ್ದಾರೆ. ಉಜಿರೆ ಹಾಗೂ ಕನ್ಯಾಡಿ-1 ಗ್ರಾಮ ಉಜಿರೆ ವ್ಯಾಪ್ತಿಯ ಪ್ರದೇಶದ ಜನರು ಹಾಗೂ ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ.

Related posts

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya
error: Content is protected !!