September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಯಪದವು ಎಲ್.ಸಿ.ಆರ್.‌ ಇಂಡಿಯನ್‌ ಪದವಿ ಕಾಲೇಜಿನ ಆರನೇ ಚತುರ್ಮಾಸದ ಅತ್ಯುತ್ತಮ ಫಲಿತಾಂಶ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತಿಮ ಪದವಿ ವಿಭಾಗದ ಬಿ.ಕಾಂ ನ ಆರನೇ ಚತುರ್ಮಾಸದಲ್ಲಿ ಉತ್ತಮವಾದ ಫಲಿತಾಂಶ ದಾಖಲಾಗಿದೆ.

ಆರನೇ ಚತುರ್ಮಾಸದಲ್ಲಿ ವಿದ್ಯಾರ್ಥಿನಿ ಫಾತಿಮಾ 95.84%. ಪ್ರಥಮ ಸ್ಥಾನ ಪಡೆದು, ಸಫಾ ತಸ್ಮಿಯ 95.38%. ದ್ವಿತೀಯ ಸ್ಥಾನ , ವಿದ್ಯಾರ್ಥಿನಿ ಸುಪ್ರಿಯಾ 94.92% ಫಲಿತಾಂಶವನ್ನು ಪಡೆದು ತೃತೀಯ ಸ್ಥಾನ, ಸುರಕ್ಷಾ 92.15% ಹಾಗೂ ತೃಷಾ 90%ವನ್ನು ಪಡೆದಿರುತ್ತಾರೆ.


ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಂಯೋಜಕರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ .

Related posts

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya
error: Content is protected !!