September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಎ.ಪಿ.ಎಂ.ಸಿ. ಕಾರ್ಯದರ್ಶಿ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜು.24 ರಂದು ನಾರಾವಿ ವೇಣುಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಸಿ.ಕೆ. ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ. ಸ್ವಾಗತಿಸಿ, ಧನ್ಯವಾದ ನೀಡಿದರು. ಸಿಬ್ಬಂದಿಗಳಾದ ಸತೀಶ್ ಕುತ್ಲೂರು ಬೇಡಿಕೆಗಳ ಪಟ್ಟಿ ವಾಚಿಸಿದರು. ಸಂತೋಷ್ ವಾರ್ಡ್ ಸಭೆಯ ಬೇಡಿಕೆಯನ್ನು ಮಂಡಿಸಿದರು, ತನಿಯಪ್ಪ ಅನುಪಾಲನ ವರದಿ ವಾಚಿಸಿದರು. ಪಂಚಾಯತ್ ಮಹಿಳಾ ಸಿಬ್ಬಂದಿಗಳು ನಾಡ ಗೀತೆ ಹಾಡಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!