September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಪ್ರಧಾನ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಭೂಮಿಕಾ ಎಸ್. ಕೆ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಕವನಾ ಸಿ. ಜೈನ್,
ಸಹ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಅಭಯ್ ಕೆ. ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ
ಸಮನ್ವಿತಾ ಆಯ್ಕೆಯಾಗಿದ್ದಾರೆ.

ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಸಾತ್ವಿಕ್ ಭಟ್ , ಸೃಜನ್ , ಪ್ರೀತಮ್ ಬಿ.ವಿ , ಶ್ರೇಯಸ್. ವಿಭಾ ಬಿ. ಜೈನ್ , ಸಂಜನಾ ಜಾಧವ್. ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾವಿಭಾಗದ ಚಿನ್ಮಯ್ ಹೆಚ್.ಕೆ , ಧನ್ವಿ , ರಶ್ಮಿ . ಪ್ರಥಮ ವಿಜ್ಞಾನದ ಚಿನ್ಮಯಿ , ಲಕ್ಷ್ಮೀ , ಸಂಜನಾ , ವೃಷಭ್ . ಪ್ರಥಮ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದ ಸಂಜಯ್ , ಅಮೋಘ್ ಎನ್. ಗೌಡ , ಜೀವಿತ್ , ಭುವನೇಶ್ವರೀ , ನಂದಿನಿ , ಯಶಸ್ವಿನಿ ಇವರು ಆಯ್ಕೆಯಾಗಿದ್ದಾರೆ.

Related posts

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!