24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಕಬ್ಬಿನ ಹಿತ್ತಿಲು ನಿವಾಸಿ ದಿವಂಗತ ನೋಣಯ್ಯಾ ನಾಯ್ಕ್ ರ ಪತ್ನಿ ಶ್ರೀಮತಿ ಕಮಲ ನಾಯ್ಕ್ (92ವ. )ರವರು ಸ್ವಗ್ರಹದಲ್ಲಿ ನಿಧನರಾದರು.

ಇವರು ಗುರುವಾಯನಕೆರೆ ಪ್ರಾಥಮಿಕ ಶಾಲೆಯಲ್ಲಿ 12 ವರ್ಷಗಳ ಕಾಲ ಬಿಸಿಯೂಟ ಸಿಬಂದಿಯಾಗಿ ಕೆಲಸ ನಿರ್ವಹಿಸಿದ್ದರು.

ಮೃತರು ಕುವೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ಯಶೋದಾ ಸೇರಿದಂತೆ ಐವರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!