25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

ಬೆಳ್ತಂಗಡಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.

ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕ ಅಧ್ಯಕ್ಷ ಅಝರ್ ನಾವೂರು ತಿಳಿಸಿದ್ದಾರೆ.

Related posts

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!