25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿನಿಧನವರದಿ

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ಮುಂಬಯಿ ಬಸ್ಸಿನ ನಿವೃತ್ತ ಹಿರಿಯ ಬಸ್ ಚಾಲಕ ಮಾವಿನಕಟ್ಟೆ ಪಿ ಮೋನಪ್ಪ ಶೆಟ್ಟಿ (82) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.25ರಂದು ನಿಧನ ಹೊಂದಿದರು.

ಮೋನಪ್ಪ ಶೆಟ್ಟಿ ಅವರು, ಎಲೆಕ್ಟ್ರೀಷಿಯನ್, ಮೇಸ್ತ್ರಿ, ನಾರ್ತ್ ಹಾಗೂ ಸೌತ್ ಇಂಡಿಯಾ ಆಹಾರ ತಯಾರಿಕೆ ಬಳ್ಳವರಾಗಿದ್ದರು. ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.

Related posts

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!