26.4 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಪ್ರಧಾನ್, ಕಳೆದ ಹತ್ತು ದಿನಗಳಿಂದ ಏನೆಲ್ಲ ನಡೆಯಿತೋ ಅದನ್ನು ಕಂಡು ಬೇಸರವಾಗಿದೆ ಎಂದಿದ್ದಾರೆ.
‘ಮೊದಲ ದಿನದಿಂದಲೇ ನಾನು ಜವಾಬ್ದಾರಿ ಹೊತ್ತುಕೊಂಡಿದ್ದೇನೆ. ಈ ಸವಾಲಿನ ಪರಿಸ್ಥಿತಿಯಿಂದ ಹಿಂದೆ ಸರಿದಿಲ್ಲ’ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
‘ಜಂತರ್ ಮಂತರ್ ಹಾಗೂ ದೇಶದಾದ್ಯಂತ ದೇಶ ವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯುವಂತಾಗಬಾರದು’ ಎಂದೂ ಹೇಳಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya
error: Content is protected !!