24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

ಅಳದಂಗಡಿ : ಶ್ರೀ ಕ್ಷೇ ಧ. ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಅಳದಂಗಡಿ ವಲಯದ ಜನಜಾಗೃತಿ ಗ್ರಾಮಸಮಿತಿ ಸಭೆಯನ್ನು ಜನಜಾಗೃತಿ ವಲಯಧ್ಯಕ್ಷ ನಾರಾಯಣ ಸಾಲ್ಯಾನ್ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮಸಮಿತಿ , ಸಭೆ ನವಜೀವನ ಸಭೆ ನಡೆಸುವ ಬಗ್ಗೆ ತಾಲೂಕಿನಲ್ಲಿ ನಡೆಯುವ ಶಿಬಿರದ ಬಗ್ಗೆ, ಶಿಬಿರಕ್ಕೆ ಶಿಬಿರಾರ್ಥಿಗಳ ಆಯ್ಕೆ ಬಗ್ಗೆ ಜವಾಬ್ದಾರಿ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜನಜಾಗೃತಿ ತಾಲೂಕು ಸಮಿತಿ ಸದಸ್ಯರುಗಳಾದ ಸದಾನಂದ ಪೂಜಾರಿ ಉಂಗಿಲಬೈಲು, ಜಗನ್ನಾಥ ಬಂಗೇರ ,ಭಜನಾ ಮಂಡಳಿ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಅಳದಂಗಡಿ ಗ್ರಾಮಸಮಿತಿ ಅಧ್ಯಕ್ಷ ಯಶೋಧರ, ಸದಸ್ಯರಾದ ವಸಂತ ಅಳದಂಗಡಿ , ಗ್ರಾಮಸಮಿತಿ ಸದಸ್ಯ ನೀಲಯ್ಯ ಗೌಡ, ನವಜೀವನ ಸಮಿತಿ ಸದಸ್ಯರು, ವಲಯಮೇಲ್ವಿಚಾರಕರಾದ ಯಶೋಧ, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya
error: Content is protected !!