29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಹೆಚ್.ಪಿ.ವಿ ವ್ಯಾಕ್ಸಿನ್ ಬಗ್ಗೆ ಮಾಹಿತಿ ಕಾರ್ಯಾಗಾರ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಜು.21 ರಂದು ಹೆಚ್.ಪಿ.ವಿ ವ್ಯಾಕ್ಸಿನ್ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಬೆಳ್ತಂಗಡಿಯ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಎ , ಆರೋಗ್ಯ ನಿರೀಕ್ಷಣಾಧಿಕಾರಿ ನವೀನ್, ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಶಕುಂತಲಾ ಇವರು, 14 ವರ್ಷ ಮೇಲ್ಪಟ್ಟ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ವ್ಯಾಕ್ಸಿನ್ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಮತಾ ಶಾಂತಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya

“ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಉಪ್ಪಿನಂಗಡಿಯ ಟೀಮ್ ದಕ್ಷಿಣ ಕಾಶಿ ವತಿಯಿಂದ ಗೌರವ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya
error: Content is protected !!