28.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಬಜಿಲ ನಿವಾಸಿ ನಾರಾಯಣ ಗೌಡ ನಿಧನ

ಕನ್ಯಾಡಿ || : ಕಲ್ಮಂಜ ಗ್ರಾಮದ ಬಜಿಲ ನಿವಾಸಿ, ಧರ್ಮಸ್ಥಳದಲ್ಲಿ ವ್ಯಾಪಾರಸ್ಥರಾಗಿದ್ದ ನಾರಾಯಣ ಗೌಡ ಬಜಿಲ (81ವ) ಇವರು ಅಲ್ಪ ಕಾಲದ ಅಸೌಖ್ಯದಿಂದ ಜು.24ರಂದು ನಿಧನರಾದರು.

ಮೃತರು ಪತ್ನಿ ಡೀಕಮ್ಮ, ಮಕ್ಕಳಾದ ಜಯಾನಂದ ಗೌಡ, ಪ್ರಭಾಕರ ಗೌಡ, ಲೋಕೇಶ್ ಗೌಡ, ಗಣೇಶ್ ಗೌಡ, ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya
error: Content is protected !!