30.3 C
ಪುತ್ತೂರು, ಬೆಳ್ತಂಗಡಿ
September 9, 2026
ನಿಧನಬೆಳ್ತಂಗಡಿವರದಿ

ಬಜಿರೆ: ಶ್ಯಾಮ ಹೆಗ್ಡೆ ಪೊಂಗರ್ತ್ಯಾರ್ ನಿಧನ

ಬಜಿರೆ: ಹೊಸಪಟ್ಣ ದಿ. ಪದ್ಮಯ್ಯ ಹೆಗ್ಡೆ ಯವರ ಪುತ್ರ ಪೊಂಗರ್ತ್ಯಾರ್ ಶ್ಯಾಮ ಹೆಗ್ಡೆ ಇವರು ಜು.26ರಂದು ನಿಧನರಾದರು.

ಮೃತ ರು ಉತ್ತಮ ಕೃಷಿಕರಾಗಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ ಗಿರಿಜಾ, ಪುತ್ರ ರಂಜಿತ್ ಹೆಗ್ಡೆ, ಪುತ್ರಿಯರಾದ ಪೂರ್ಣಿಮಾ, ರೇಷ್ಮಾ, ಅಳಿಯಂದಿರು, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಸಂಸ್ಕೃತಿಯ ಉಳಿವಿಗಾಗಿ ಸಂಸ್ಕೃತದ ಉಳಿಯುವಿಗೆ ಮುಖ್ಯವಾಗಿದೆ : ಡಾ. ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ “ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಕಾರ್ಯಾಗಾರ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!