26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

ಬೆಳ್ತಂಗಡಿ: ಅಳದಂಗಡಿ ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ರಕ್ಷ್ಯಗೊಂಡ ಘಟನೆ ಜು.27ರಂದು ನಡೆದಿದೆ.

ಕೂಡಲೇ ಎಚ್ಚೆತ್ತುಕೊಂಡ ಹಾಸ್ಟೆಲ್ ಸಿಬ್ಬಂದಿ ಉರಗ ತಜ್ಞ ಸ್ನೇಕ್ ಅಶೋಕ್ ರವರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪರಿಣಿತ ಉರಗ ರಕ್ಷಕ ಸ್ನೇಕ್ ಅಶೋಕ್ ರವರು ಸುರಕ್ಷಿತವಾಗಿ ಹಾವುನ್ನು ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ.

Related posts

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya
error: Content is protected !!