28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕೆನಾಡದ ಟೊರೊಂಟೊದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ EMBC 2026 ಸಮ್ಮೇಳನದಲ್ಲಿ ನಿಡ್ಲೆಯ ಡಾ. ಸೌಮ್ಯ ಕೆ.ಬಿ. ರವರಿಂದ ಪ್ರಬಂಧ ಮಂಡನೆ

ಬೆಳ್ತಂಗಡಿ: ಬೆಂಗಳೂರಿನ ಪ್ರತಿಷ್ಠಿತ ಆರ್. ವಿ. ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಪ್ರೊಫೆಸರ್ ಆಗಿರುವ ಡಾ. ಸೌಮ್ಯ ಕೆ.ಬಿ ರವರು ಕೆನಾಡದ ಟೊರೊಂಟೊದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ flagship IEEE EMBC 2026 ಸಮ್ಮೇಳನದಲ್ಲಿ ಪ್ರಬಂಧ ಮಂಡಿಸಲು ತೆರಳಿರುತ್ತಾರೆ.

ಇವರು ಬೆಂಗಳೂರು ಆರ್ ವಿ. ಕಾಲೇಜಿನಲ್ಲಿ ಸಿವಿಲ್ ವಿಭಾಗದಲ್ಲಿ ಇನ್ಸ್ಟ್ರಕ್ಟರ್ ಆಗಿರುವ ಬಾಲಕೃಷ್ಣರವರ ಪತ್ನಿಯಾಗಿದ್ದು, ನಿಡ್ಲೆ ಸಣಿಲ ಭದ್ರಯ್ಯ ಗೌಡ ಮತ್ತು ಗಿರಿಜಾ ದಂಪತಿಯ ಪುತ್ರಿಯಾಗಿದ್ದಾರೆ.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!