25.7 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕನಿಧನವರದಿ

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

ಪಾಂಡವರಕಲ್ಲು:ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರ ಪಾಂಡವರಕಲ್ಲು ಇದರ ಆಡಳಿತ ಮೊಕ್ತೇಸರರು ಹಿರಿಯರಾದ ರತ್ನಕುಮಾರ್ ಆರಿಗ (ವರ್ಷ88) ಇವರು ಜು.27 ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ,ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಜು.28ರಂದು ಬೆಳಿಗ್ಗೆ 10:00 ಗಂಟೆಯ ನಂತರ ನಡೆಯಲಿದೆ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya
error: Content is protected !!