28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಇಂದಿನಿಂದ ಕಾರ್ಯನಿರ್ವಹಿಸುತ್ತಿದೆ.

ಸಂಸ್ಥೆಯಲ್ಲಿ ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಹಾಗೂ ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಸಿಗಲಿದೆ.

ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya
error: Content is protected !!