28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ

ಅಳದಂಗಡಿ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ ಯನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಸಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ಯ ಹಿಂದೂ ರುದ್ರ ಭೂಮಿ ರಚನಾ ಸಮಿತಿ ಯ ಅಧ್ಯಕ್ಷರಾಗಿ ಸಂಜೀವ ಪೂಜಾರಿ ಕೊಡಂಗೆ, ಉಪಾಧ್ಯಕ್ಷರಾಗಿ ಸದಾನಂದ ಪೂಜಾರಿ ಉಂಗಿಲಬೈಲು, ಖಜಾಂಜಿ ಯಾಗಿ ಆನಂದ ಪಿಲ್ಯ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜೆ ಪಿ ಡಿ ಓ, ಉಪಕಾರ್ಯದರ್ಶಿಯಾಗಿ ಸದಾಶಿವ ಸುಲ್ಕೆರಿಮೋಗ್ರು, ಗೌರವಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಗೌರವ ಸಲಹೆಗರರಾಗಿ ಯಶೋಧ ಎಸ್.ಕೆ.ಡಿ.ಆರ್.ಡಿ.ಪಿ ಮೇಲ್ವಿಚಾರಕರು, ಶಿವಪ್ಪ ಪೂಜಾರಿ, ಸದಾಶಿವ ಶೆಟ್ಟಿ, ಶ್ರೀನಿವಾಸ್ ದೋರಿಂಜಾ ಹಾಗೂ 3 ಗ್ರಾಮ ಗಳ ಗ್ರಾಮಸ್ಥರ ನ್ನು ಒಳಗೊಂಡ 40 ಸದಸ್ಯರ ಸಮಿತಿ ರಚನೆ ಮಾಡಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ರವಿ ಕುಮಾರ್ ಮತ್ತು ಗಣೇಶ್ ಉಪಸ್ತಿತರಿದ್ದರು.

Related posts

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya
error: Content is protected !!