28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆಯನ್ನು ವಲಯ ಅಧ್ಯಕ್ಷ ನಾರಾಯಣ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ಸದಸ್ಯರಾದ ಸದಾನಂದ ಪೂಜಾರಿ ಎಲ್ಲ ಗ್ರಾಮದ ಜನಜಾಗೃತಿ ಗ್ರಾಮ ಸಮಿತಿ ನವ ಜೀವನ ಸಮಿತಿಯ ಸಂಘಟನಾತ್ಮಕ ಪಾತ್ರ ಏನೆಂಬುದರ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಯೋಜನೆ ಬೆಳೆದು ಬಂದ ದಾರಿ. ಇನ್ನು ಮುಂದೆ ನಡೆಯುವ ಮಧ್ಯವರ್ಜನ ಶಿಬಿರದಲ್ಲಿ ಜನಜಾಗೃತಿ ಸಮಿತಿ ನವ ಜೀವನ ಸಮಿತಿಯವರ ಜವಾಬ್ದಾರಿಗಳೇನು ಎಂಬುದನ್ನು ತಿಳಿಸಿದರು.

ವೇದಿಕೆಯಲ್ಲಿ ತಾಲೂಕು ಸದಸ್ಯರಾದ ಜಗನ್ನಾಥ ಪೂಜಾರಿ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಶುಭ ಹರೀಶ್, ಶ್ರೀಮತಿ ಪೂರ್ಣಿಮಾ ಪ್ರಮೋದ್, ಎಲ್ಲಾ ಜನಜಾಗೃತಿ ನವ ಜೀವನ ಸಮಿತಿ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು. ಮಂಜುನಾಥ ಆಚಾರ್ಯ ಸ್ವಾಗತಿಸಿ, ಶ್ರೀಮತಿ ಯಶೋಧ ಎಂ. ಧನ್ಯವಾದವಿತ್ತರು. ಎಲ್ಲಾ ಗ್ರಾಮಗಳಲ್ಲಿ ಗ್ರಾಮಸಮಿತಿ ಪದಾಧಿಕಾರಿಗಳು ನವಜೀವನ ಸಮಿತಿ ಸದಸ್ಯರು ಹಾಜರಿದ್ದರು

Related posts

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕೊಯ್ಯೂರು ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಸೇವೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya
error: Content is protected !!