26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ.ಉ.ಪ್ರಾ. ಶಾಲಾ ಮಕ್ಕಳಿಗೆ ಶಾಲಾ ಹಳೆವಿದ್ಯಾರ್ಥಿಗಳಿಂದ ಉಚಿತ ಬ್ಯಾಗ್ ವಿತರಣೆ

ಶಿರ್ಲಾಲು ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಶಿರ್ಲಾಲು ಬ್ರಹ್ಮ ಬೈದರ್ಕಳ ಇದರ ಆಡಳಿತ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ಇವರು ಶಿರ್ಲಾಲು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗನ್ನು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎಕೆ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

Related posts

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!