28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

ಬೆಳ್ತಂಗಡಿ: ಬದುಕಿನ ಸಂಸ್ಕಾರಕ್ಕೆ ಭಜನೆಯೇ ಮೂಲ, ರಾಜ್ಯದ್ಯಂತ ಭಜನಾ ಮಂಡಳಿಗಳ ಸಂಘಟನೆಯನ್ನು ಮಾಡಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷವೂ ಕೂಡ ಭಜನಾ ಕಮ್ಮಟವನ್ನು ಆಯೋಜನೆ ಮಾಡಿಕೊಂಡು, ಭಜನೆಗೆ ಮೌಲ್ಯವನ್ನು ನೀಡಿದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ ಆಗಿದ್ದಾರೆ.

ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಮಂಡಳಿ ಮೇಲಂತಬೆಟ್ಟಿನ ಕಾರ್ಯದರ್ಶಿಯಾಗಿ,, ಕೃಷಿಕ ಯುವಕ ಸಂಘ ಮೇಲಂತನಿಟ್ಟಿನ ಕಾರ್ಯದರ್ಶಿಯಾಗಿ ಈಗಾಗಲೇ ಸೇವೆಯನ್ನು ನೀಡುತ್ತಿದ್ದಾರೆ.
ಅತ್ಯದ್ಭುತವಾಗಿ ಆಯೋಜನೆಗೊಂಡ ಮೇಲಂತಬೆಟ್ಟಿನ ಭಜನಾ ಕಮ್ಮಟ ಉತ್ಸವದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ನೀಡಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya
error: Content is protected !!