26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಜು.26 ರಂದು ಬೆಳ್ತಂಗಡಿ ತಾಲೂಕಿನ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಇವರ ನಿರ್ದೇಶನದಂತೆ ಬಂಟರ ಗ್ರಾಮ ಸಮಿತಿ ಹೊಸಂಗಡಿ ಬಡಕೋಡಿಯ ಗ್ರಾಮ ಸಭೆಯಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸದ ಸಾಮಾಗ್ರಿಗೆ ಹತ್ತು ಸಾವಿರ ರೂಪಾಯಿಯನ್ನು ಸಿಂಚನ ಶೆಟ್ಟಿ ಗೆ ಹಾಗೂ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಐದು ಸಾವಿರ ರೂಪಾಯಿ ಬಂಟರ ಗ್ರಾಮ ಸಮಿತಿ ಅಧ್ಯಕ್ಷರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಸಂಚಾಲಕರಾದ ಎಂ. ಜಯರಾಂ ಭಂಡಾರಿ ಧರ್ಮಸ್ಥಳ ಹಾಗೂ ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಜಾತ ಶೆಟ್ಟಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಬಂಟರ ಸಂಘದ ನಿರ್ದೇಶಕರಾದ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಮ ಸಮಿತಿಯ ಉಫಾಧ್ಯಕ್ಷ ಲೋಹಿತ್ ರೈ ಹಾಗೂ ಉಪ ಕಾರ್ಯದರ್ಶಿ ದಿನೇಶ್ ಶೆಟ್ಟಿ ಹಾಜರಿದ್ದರು. ಗ್ರಾಮದ ಬಂಟರು ಸಭೆಯಲ್ಲಿ ಹಾಜರಾಗಿದ್ದು ಮುಂದಿನ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!