28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಹೆಚ್. ಹಾಗೂ ಆಡಳಿತ ಅಧಿಕಾರಿ ಲೋಕೇಶ್ ರವರು ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಒಂದು ಪಂಪ್ ಹಾಗೂ ಒಂದು ಗೇಟ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.

ಇವರಿಗೆ ಹಾಗೂ ಪಂಚಾಯತ್‌ನ ಸರ್ವ ಸದಸ್ಯರಿಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಧನ್ಯವಾದ ತಿಳಿಸಿದ್ದಾರೆ.

Related posts

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya
error: Content is protected !!