30.7 C
ಪುತ್ತೂರು, ಬೆಳ್ತಂಗಡಿ
September 10, 2026
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

ಮಚ್ಚಿನ: ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ಜು.25ರಂದು ಅಮೇಚೂರ್ ಅಥ್ಲೇಟಿಕ್ಸ್ ಅಸೋಸಿಯೇಷನ್ ಮಂಗಳೂರು ಇವರು ನಡೆಸಿದ ಸೆಲೆಕ್ಷನ್ ಟ್ರಯಾಲ್ಸ್ನಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಶನ್ 16 ವಯೋಮಾನದ ವಿಭಾಗದ ಹೈಜಂಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಹಾಗೂ ಈ ಸಾಧನೆ ಮಾಡಲು ಮಾರ್ಗದರ್ಶನ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸುಭಾಷ್‌ಚಂದ್ರ ಪಿ ಪೂಜಾರಿಯವರಿಗೆ ಶಾಲೆಯ ಪರವಾಗಿ ಅಭಿನಂದನೆಗಳು.

Related posts

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!