28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಳಿ ಮಿತ್ರ ಮಹಿಳಾ ಮಂಡಳಿ ಮತ್ತು ಮಿತ್ರ ಯುವಕ ಮಂಡಲ ಜಂಟಿ ಆಶ್ರಯದಲ್ಲಿ ಕೇಸರ್ ದ ಗೊಬ್ಬು

ಉಜಿರೆ: ಮಿತ್ರ ಮಹಿಳಾ ಮಂಡಳಿ ಅರಳಿ ಮತ್ತು ಮಿತ್ರ ಯುವಕ ಮಂಡಲ ಅರಳಿ ಇವರ ಜಂಟಿ ಆಶ್ರಯದಲ್ಲಿ ಕೇಸರ್ ದ ಗೊಬ್ಬು ಕಾರ್ಯಕ್ರಮ ಸುಂದರ ಬಂಗೇರ ಅಲ್ಯೊಟ್ಟು ಇವರ ಗದ್ದೆಯಲ್ಲಿ ನಡೆಯಿತು.

ಅನಂತ ಕೃಷ್ಣ ಪಡುವೆಟ್ನಾಯ ಇವರು ದೀಪ ಬೆಳಗಿಸಿ ಶುಭ ಹಾರೈಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮಕ್ಕೆ ಧಾರ್ಮಿಕ ಮುಖಂಡರವಾದ ಕಿರಣ್ ಚಂದ್ರ ಪುಷ್ಪಗಿರಿ ಇವರು ಆಗಮಿಸಿ ಶುಭಹಾರೈಸಿದರು. ಎರಡು ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಊರಿನ ಗಣ್ಯರು ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Related posts

ದೇವಾಂಗ ಸಮಾಜ ಮುಂಡಾಜೆ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya
error: Content is protected !!