26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ವಿದೇಶಕ್ಕೆ ಎಸ್ಕೇಪ್

ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಐದೂವರೇ ಕೋಟಿ ಮಾದಕ ವಸ್ತು ಪತ್ತೆ ಪ್ರಕರಣ ಸಂಬಂಧ ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ನಾಲ್ಕನೇ ಆರೋಪಿಯಾಗಿ ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ @ ಬಾಬಾ(42) ಇದೀಗ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ ಅಡಗಿಕುಳಿತಿದ್ದಾನೆ ಎನ್ನಲಾಗಿದೆ.

ಬೆಳ್ತಂಗಡಿ ತಾಲೂಕಿನಿಂದ ಕಳೆದ 8 ದಿನಗಳಿಂದ ಮಂಗಳೂರು ಸಿಸಿಬಿ ಪೊಲೀಸರ ಬಂಧನದ ಭೀತಿಯಿಂದ ಎರಡು ಮೊಬೈಲ್ ಸ್ವಿಚ್ಚ್ ಆಫ್‌ ಮಾಡಿಕೊಂಡು ತಲೆಮರೆಸಿಕೊಂಡಿರುವ ಮಧ್ಯೆ ತನ್ನ ಗೆಳೆಯರ ಸಹಾಯದಿಂದ ಜು.25 ರಂದು ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಿಂದ ದುಬೈ ದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

Related posts

ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಆಟಿದ ಕೂಟ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya
error: Content is protected !!