26.1 C
ಪುತ್ತೂರು, ಬೆಳ್ತಂಗಡಿ
September 11, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಜು.26 ರಂದು ದೇವಸ್ಥಾನದ ಆವರಣದಲ್ಲಿ ಧರ್ಣಪ್ಪ ಮೂಲ್ಯ ನಾವೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸತೀಶ್ ಗೌಡ ಚೌಕದಕಟ್ಟೆ,ಉಪಾಧ್ಯಕ್ಷರುಗಳಾಗಿ ಸಂತೋಷ್ ಗೌಡ ಕೊಯಮಜಲು, ನಾರಾಯಣ ಗೌಡ ಕುಂಡಡ್ಕ, ಕೊರಗಪ್ಪ ಗೌಡ ಎಟ್ಟಿಬೆಟ್ಟು, ಕೆ. ದೇಜಪ್ಪ ಗೌಡ ಕೆರೆಕೊಡಿ ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಗೌಡ ನಾಗಾಜೆ, ಕಾರ್ಯದರ್ಶಿಯಾಗಿ ಪ್ರಶಾಂತ್ ಉಂಬೇಜೆ, ಸುಂದರ ಎ ಇಂದಬೆಟ್ಟು, ಹರಿಕಿರಣ್ ಯು. ಪ್ರಭು, ಕೋಶಾಧಿಕಾರಿಯಾಗಿ ಸಂತೋಷ್ ಎಂ. ಬೆದ್ರಬೆಟ್ಟು, ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಚಂದ್ರಶೇಖರ ಕಾಂಜಾನು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಹಿರಿಯರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ವಸಂತ ಗೌಡ ಕಲ್ಲಾಜೆ, ನಾರಾಯಣ ಟೈಲರ್ ಇಂದಬೆಟ್ಟು, ಧರ್ಣಪ್ಪ ಗೌಡ ಬೆದ್ರಬೆಟ್ಟು, ಗಣೇಶ್ ಗೌಡ ನಾವೂರು, ವಿನೋದ್ ಪ್ರಸಾದ್ ಕಲ್ಲಾಜೆ, ಅವಿನಾಶ್ ಸೋಮಯ್ಯದಡ್ಡು ಉಪಸ್ಥಿತರಿದ್ದರು.

    Related posts

    ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

    Suddi Udaya

    ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

    Suddi Udaya

    ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

    Suddi Udaya

    ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

    Suddi Udaya

    ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

    Suddi Udaya

    ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

    Suddi Udaya
    error: Content is protected !!