26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಕಳಿಯ : ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ.. ಕರ್ನಾಟಕ ಕೇಂದ್ರ ಕಚೇರಿ ತುಮಕೂರು ಇದರ ಕಳಿಯ ಗೇರುಕಟ್ಟೆ ಶಾಖೆಯ ವತಿಯಿಂದ ಕ್ಷೀರಸಂಗಮ ಸಭಾಭವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಗಿಲ್ ಯುದ್ಧದ ಹಿನ್ನೆಲೆ ಮತ್ತು ಪರಿಣಾಮಗಳ ಬಗ್ಗೆ ತಿಳಿಸಿ ದೇಶದ ಹಿತಕ್ಕಾಗಿ ಬಲಿದಾನ ಮಾಡಿದ ವೀರಯೋಧರನ್ನು ಸ್ಮರಿಸಿದರು.

ಕೇಂದ್ರದ ಸಹ ಶಿಕ್ಷಕ ಸುಕೇಶ ಅಶೋಕ ಆಚಾರ್ಯ, ಶಿವಣ್ಣ ಆಚಾರ್ಯ,ಪದ್ಮಲತಾ ಮೊದಲಾದವರು ಉಪಸ್ಥಿತರಿದ್ದರು.
ಯೋಗ ಪಟು ಸತೀಶ್ ಭಂಡಾರಿ ನಾಳ ಸ್ವಾಗತಿಸಿ, ಕೇಂದ್ರದ ಸಂಚಾಲಕ ವಿಜಯಣ್ಣ ವಂದಿಸಿದರು.

Related posts

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya
error: Content is protected !!