28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ (ಬೆಳೆ ವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ), ಉಪ್ಪಿನಂಗಡಿ ಪ್ರಗತಿಪರ ಕೃಷಿಕ ಚಂದ್ರಶೇಖರ ತಾಳ್ತಾಜೆ (ಅಡಿಕೆ ಕೃಷಿ ಬಗ್ಗೆ), ಬಂಟ್ವಾಳ ಪ್ರಗತಿಪರ ಕೃಷಿಕ ಅಜಿತ್ ಪ್ರಸಾದ್ ರೈ (ಕಾಳುಮೆಣಸು ಕೃಷಿ ಬಗ್ಗೆ), ಮೂಡುಬಿದ್ರೆ ಪ್ರಗತಿಪರ ಕೃಷಿಕ ಎಡ್ವಾರ್ಡ್ ರೆಬೆಲ್ಲೋ (ರಾಂಬೂಟನ್ ಮತ್ತು ಇತರೆ ಬೆಳೆಗಳ ಬಗ್ಗೆ) ಭಾಗವಹಿಸಿ ಮಾಹಿತಿಯನ್ನು ನೀಡಲಿದ್ದಾರೆ.

Related posts

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!