26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ಯ ವಿದ್ಯಾರ್ಥಿ ತೇಜಸ್ ಎಸ್ ಎಚ್ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ನೇತೃತ್ವದಲ್ಲಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಎನ್. ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಸಂಭ್ರಮದ ಓಣಂ ಆಚರಣೆ

Suddi Udaya

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!