26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ ವತಿಯಿಂದ ನಡೆಯುವ 15ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು 26 ರoದು ಮದ್ದಡ್ಕ ಬಂಡಿ ಮಠ ಮೈದಾನದ ವೆಲ್ಕಮ್ ಕ್ಲಬ್ ಬಯಲು ರಂಗಮಂದಿರದಲ್ಲಿ ಸಮಿತಿಯ ಅಧ್ಯಕ್ಷರಾದ ತರುಷ್ ಜೆ ಹೇರಾಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ಪಿಲಿಚಾಮುಂಡಿಕಲ್ಲು ದೊಂಪದ ಬಲಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಪಾಡ್ಯಾರು ಬೀಡು ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಮಾಜಿ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಸಮಿತಿಯ ಕಾರ್ಯಾಧ್ಯಕ್ಷೆ ಧನಲಕ್ಷ್ಮಿ ಚಂದ್ರಶೇಖರ್ ಕರಿಯಬೆ ಸೊಣoದೂರು, ದಾಮೋದರ್ ಕುಂದರ್ ಸಬರಬೈಲು, ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ, ಕೋಶಾಧಿಕಾರಿ ಲತೇಶ್ ಶೆಣೈ ಮದ್ದಡ್ಕ ಹಾಗೂ ಗಣೇಶೋತ್ಸವದ ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಗಳ ಸಂಚಾಲಕರುಗಳು, ಸದಸ್ಯರು ಉಪಸ್ಥಿತರಿದ್ದರು.

✍️ ಮನು ಮದ್ದಡ್ಕ

Related posts

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!