28.3 C
ಪುತ್ತೂರು, ಬೆಳ್ತಂಗಡಿ
September 11, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಸದಾನಂದ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ 15ನೇ ವರ್ಷದ ಮಹಾಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸದಾನಂದ ಆಚಾರ್ಯ ಸುಲ್ಕೇರಿಮೊಗ್ರು ಇವರನ್ನು ಸನ್ಮಾನಿಸಲಾಯಿತು.

ಇವರು ಶ್ರೀಮಹಿಷ ಮರ್ದಿನಿ ದೇವಸ್ಥಾನ ಸುಲ್ಕೇರಿಮೊಗ್ರು ಜಾತ್ರಾ ಸಮಿತಿ ಅಧ್ಯಕ್ಷರಾಗಿ, ಶ್ರೀ ದೈವ ಕೊಡ ಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿ ಸುಲ್ಕೇರಿಮೊಗ್ರು ಬ್ರಹ್ಮಕಲಶೋತ್ಸವ ಉಪಾಧ್ಯಕ್ಷರಾಗಿ, ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ, ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿ, ಶ್ರೀ ವಿಶ್ವಕರ್ಮ ಅಭ್ಯುದಯ ಸಂಘ ಲಾಯಿಲ, ಶ್ರೀ ಗುರು ಸೇವಾ ಪರಿಷತ್ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯ ಚಟುವಟಿಕೆ ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!