28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆಯು ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇಲ್ಲಿ ನಡೆಯಿತು.

ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.
ಕ್ಲೇಯರ್ ಸಜಿ 8ನೇ ತರಗತಿ ದ್ವಿತೀಯ ಸ್ಥಾನ, ಫಾತಿಮತ್ ರಾಹಿಝ 8 ನೇ ತರಗತಿ ತೃತೀಯ ಸ್ಥಾನ, ರಿಸ್ಟನ್ ಲೋಬೊ 10 ನೇ ತರಗತಿ ತೃತೀಯ ಸ್ಥಾನ, ವೆಲ್ರೋಯ್ ಪಾಯ್ಸ್ 8ನೇ ತರಗತಿ ತೃತಿಯ ಸ್ಥಾನ ಗಳಿಸಿಕೊಂಡಿದ್ದಾರೆ. ಇವರಿಗೆ ಶಾಲೆಯ ಕರಾಟೆ ಶಿಕ್ಷಕ ಸೆನ್ಸಾಯಿ ಅಬ್ದುಲ್ ರೆಹಮಾನ್ ಇವರು ತರಬೇತಿಯನ್ನು ನೀಡಿರುತ್ತಾರೆ.

ವಿಜೇತರನ್ನು ಶಾಲಾ ಮ್ಯಾನೇಜರ್ ವಂದನೀಯ.ರೆ. ಫಾ. ಮ್ಯಾತ್ಯು, ಶಾಲಾ ಮುಖ್ಯ ಶಿಕ್ಷಕಿ ವಂದನೀಯ ರೆ. ಸಿ. ಲೀನಾ, ಶಾಲಾ ಬೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!