25.6 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಆಂ.ಮಾ. ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ. ಕಾಮತ್ ಆಯ್ಕೆ


ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ರೇಷ್ಮೆರೋಡ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರಾಧಿಕ ಕೆ ಕಾಮತ್ ಗುರುವಾಯನಕೆರೆ ಇವರನ್ನು ಆಯ್ಕೆ ಮಾಡಲಾಯಿತು.

ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ರವರು ಅಧ್ಯಕ್ಷತೆ ವಹಿಸಿದ್ದರು. ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ ವಕೀಲರು ಬೆಳ್ತಂಗಡಿ, ವಾಣಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2025-26 ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ.ಎ ಇವರು ಉಪಸ್ಥಿತರಿದ್ದರು.

ಆಯ್ಕೆ ಪ್ರಕ್ರಿಯೆಯನ್ನು ವಾಣಿ ಪ್ರೌಢ ಶಾಲಾ ಶಿಕ್ಷಕಿ ಶ್ರೀಮತಿ ಮೊಹನಾಂಗಿ ಹೆಚ್. ನಿರ್ವಹಿಸಿದರು. ಶಿಕ್ಷಕಿ ಶ್ರೀಮತಿ ಗೀತಾ , ಸುದೀಪ್.ಡಿ ಕಾರ್ಯಕ್ರಮ ನಿರೂಪಿಸಿದರು.

Related posts

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya
error: Content is protected !!