33.2 C
ಪುತ್ತೂರು, ಬೆಳ್ತಂಗಡಿ
October 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಜನೆಯಲ್ಲಿ ರಾಗ, ತಾಳ ಮತ್ತು ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಒಂದು ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9844239233, 9663464648, 08256-266644

Related posts

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಪೂಜ್ಯ ಖಾವಂದರಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟು ಸಂಪೂರ್ಣ ಹದಗೆಟ್ಟ ರಸ್ತೆಗಳು: ದುರಸ್ತಿಗೊಳಿಸುವಂತೆ ಒತ್ತಾಯ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya
error: Content is protected !!