28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ. ಕೆ ನಿಧನ

ಬೆಳ್ತಂಗಡಿ : ನಾವೂರು ಗ್ರಾಮದ ಕಾಸ್ರೋಲಿ ಮನೆಯ ನಿವಾಸಿ ಗೋಪಾಲ. ಕೆ (46ವ) ರವರು ಅಲ್ಪ ಕಾಲದ ಆಸೌಖ್ಯದಿಂದ ಜು. 28 ರಂದು ನಿಧನರಾದರು.

ಇವರು ಇಂದಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಕಳೆದ 26 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಾಯಿ ಕೂಸಮ್ಮ, ಪತ್ನಿ ಸವಿತಾ ಹಾಗೂ ಮಕ್ಕಳಾದ ಜಾನ್ವಿಕ, ಜಾಸ್ವಿಕ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!