32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಡ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇದರ ಸಹಯೋಗದೊಂದಿಗೆ ನಡೆದ 17 ರ ವಯೋಮಾನದ ಬಾಲಕ – ಬಾಲಕಿಯರ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಸಿನಾನ್ ಅವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!