25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಟಿಬಿ ಬಸವಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಜು.28 ರಂದು ಸುಲ್ಕೇರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದ್ದು ಅಭಿವೃದ್ಧಿಕರ ಚರ್ಚೆಗಳು ನಡೆಯಿತು. ಪಂಚಾಯತ್ ಕಾರ್ಯದರ್ಶಿ, ಪ್ರಭಾರ ಪಿಡಿಒ ಕೊರಗಪ್ಪ ನಾಯ್ಕ ಸಭೆಯನ್ನು ನಿರ್ವಹಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರತೀಕ್ಷಾ, ಭಾಸ್ಕರ, ಸುನಿಲ್, ವಿನುತಾ ಸಹಕರಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!