28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಮೀಪದ ಕಡೀರ -ಬೈಲಂಗಡಿ – ಮಾಸ್ತಿಕಲ್ಲು ಮಜಲು ನಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ

ಕೊಕ್ಕಡ: ಸೌತಡ್ಕ ಸಮೀಪದ ಕಡೀರ ಬೈಲಿನಲ್ಲಿ ಜು.27ರಂದು ರಾತ್ರಿ ಒಂಟಿ ಸಲಗವು ಪ್ರತ್ಯಕ್ಷಗೊಂಡಿದ್ದು ಕೃಷಿ ತೋಟಕ್ಕೆ ನುಗ್ಗಿ ಅಪಾರ ಬಾಳೆ ಕೃಷಿ ಹಾನಿ ಮಾಡಿದೆ.

ನಂತರ ಬೆಳಿಗ್ಗೆ ಸುಮಾರು 5 ಗಂಟೆಯ ಸಮಯಕ್ಕೆ ಬೈಲಂಗಡಿ ಮತ್ತು ಮಾಸ್ತಿಕಲ್ಲು ಮಜಲು ಪ್ರದೇಶಕ್ಕೆ ಕಾಡಾನೆ ತಲುಪಿದೆ. ಪ್ರಸ್ತುತ ಪಟ್ಟೂರು ಸಮೀಪದ ವಸರಿ ಕಟ್ಟೆ ಗೇರು ತೋಪಿನಲ್ಲಿ ಕಾಣ ಸಿಕ್ಕಿದ್ದು, ಕೃಷಿಕರು ಭಯ ಭೀತರಾಗಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿಯನ್ನು ತಲುಪಿಸಲಾಗಿದ್ಫು, ಅರಣ್ಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟು ಕಾಡಾನೆಯನ್ನು ಮತ್ತೆ ಕಾಡಿಗೆ ಮರಳಿಸಲು ಪ್ರಯತ್ನಿಸುತ್ತಿದ್ದಾರೆ.

Related posts

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya
error: Content is protected !!