25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕನ್ಯಾಡಿಯ ನಿವಾಸಿಯಾಗಿರುವ ವಿಶ್ವನಾಥ ಅವರು ವೃತ್ತಿಯಲ್ಲಿ ಕಟ್ಟಡ ಕಾರ್ಮಿಕರಾಗಿದ್ದು, ಕೆಲಸ ಮಾಡುವ ಸಂದರ್ಭದಲ್ಲಿ 2ನೇ ಮಹಡಿಯಿಂದ ಕೆಳಗೆ ಬಿದ್ದು ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿದ್ದಾರೆ.

ಪ್ರಸ್ತುತ ಅವರು ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸುಮಾರು ರೂ.4 ರಿಂದ 5 ಲಕ್ಷದವರೆಗೆ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ತೀರ ಬಡತನದಲ್ಲಿರುವ ಇವರಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ. ಮಹೇರ್ಶ- 9844775480

Related posts

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!