25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ಪೊಲೀಸ್ ಆರಕ್ಷಕ ಠಾಣೆ ವೇಣೂರು, ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆ, ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.

ವೇಣೂರು ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಶ್ರೀಮತಿ ಓಮನ ಇವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ದಿಂದ ಆಗುವ ಅನಾಹುತಗಳ ಬಗ್ಗೆ ಇರಬೇಕಾದ ಎಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ವಹಿಸಿದ್ದರು. ವೇದಿಕೆಯಲ್ಲಿ ವೇದಿಕೆಯಲ್ಲಿ ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎನ್. ಎಸ್. ಎಸ್ ಕಾರ್ಯಕ್ರಮಾಧಿಕಾರಿ ರವೀಂದ್ರ ಕೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಹೆರಾಲ್ಡ್ ನೆಲ್ಸನ್ ಕ್ಯಾಸ್ಟಲಿನೊ ಧನ್ಯವಾದವಿತ್ತರು.

Related posts

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya
error: Content is protected !!