30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

ವೇಣೂರು: ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2025-26ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಘೋಷಿಸಿದ್ದು, ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಸಂಘದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಹಾಗೂ ಕಾರ್ಯನಿರ್ವಹಣಾಧಿಕಾರಿ ರಾಜು ಪೂಜಾರಿ ಅವರು ಒಕ್ಕೂಟದಿಂದ ಪ್ರಶಸ್ತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!