27.8 C
ಪುತ್ತೂರು, ಬೆಳ್ತಂಗಡಿ
September 12, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಹಿಂದೂ ಕರ್ನಾಟಕ ದಕ್ಷಿಣ ‌ಪ್ರಾಂತದ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಬಿ. ಜಯರಾಮ ನೆಲ್ಲಿತ್ತಾಯ

ಬೆಳ್ತಂಗಡಿ: ಕರ್ನಾಟಕ ರಾಜ್ಯ ದಕ್ಷಿಣ ಪ್ರಾಂತದ ವಿಶ್ವಹಿಂದೂ ಪರಿಷತ್ ಪ್ರಾಂತ ಬೈಠಕ್ 2 ದಿಂದ ಸಭೆಯು ಬೆಂಗಳೂರು ವಿಜಯಪುರದಲ್ಲಿ ನಡೆದಿತ್ತು. ಈ ಸಂಧರ್ಭದಲ್ಲಿ ವಿವಿಧ ಜವಾಬ್ದಾರಿಯನ್ನು ಘೋಷಣೆ ಮಾಡಲಾಗಿತ್ತು.
ಶಿಶಿಲದ ಬಿ. ಜಯರಾಮ ನೆಲ್ಲಿತ್ತಾಯರಿಗೆ ಪ್ರಾಂತ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಜವಾಬ್ದಾರಿ ನೀಡಲಾಗಿದೆ.

Related posts

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲಾ ಮಕ್ಕಳಿಗೆ ಶಾಲಾ ಹಳೆವಿದ್ಯಾರ್ಥಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya
error: Content is protected !!