25.6 C
ಪುತ್ತೂರು, ಬೆಳ್ತಂಗಡಿ
September 12, 2026
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ರೋಟರಿ ಭವನ ಕಾಶಿಬೆಟ್ಟುವಿನಲ್ಲಿ ಜು.28ರಂದು ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕ-ಬಾಲಕಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya
error: Content is protected !!