25.6 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಗುಣಮಟ್ಟದ ಉತ್ಪನ್ನಗಳು ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಬೆಳ್ತಂಗಡಿ ಭಾಗದ ಜನರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿಡಿಯಂ ಕಂಪನಿಯ ವಿಶೇಷ ಸರ್ವಿಸ್ ಕ್ಯಾಂಪ್‌ಗೆ ಜು 29ರಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಡಿವೈಎಸ್ಪಿ ರೋಹಿಣಿ ಸಿ.ಕೆ ಅವರು ಉದ್ಘಾಟಿಸಿದರು‌.

ಕಾರ್ಯಕ್ರಮದಲ್ಲಿ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ,ರೂರಲ್ ಡೆವಲಪ್ಮೆಂಟ್ ಸೊಸೈಟಿಯ ನಿರ್ದೇಶಕರಾದ ಫಾ. ಆದರ್ಶ್ ಜೋಸೇಫ್,ವಿಡಿಯಂ ಕಂಪನಿಯ ಪ್ರತಿನಿಧಿ ಲಿಖಿತ್,ಕೆನರಾ ಬ್ಯಾಂಕ್ ವ್ಯವಸ್ಥಾಪಕ ರಾಜ್ ಶೇಖರ್,ಪತ್ರಕರ್ತರಾದ ಅಶ್ರಫ್ ಆಲಿಕುಂಞ ಹಾಗೂ ಶಿಬಿ ಧರ್ಮಸ್ಥಳ, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯೆ ಮಿಶ್ರಿಯಾ, ಟೆಕ್ನಿಷಿಯನ್ ನಾಗೇಶ್, ಉಪನ್ಯಾಸಕಿ ಎಲೈಜಾ ಡಿಸೋಜಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಸೋಜಾ ಸಂಸ್ಥೆಯ ಮಾಲಕ ಅಲ್ಫೋನ್ಸಾ ಫ್ರಾಂಕೋ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಸಂಸ್ಥೆಯ ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾ ಹಾಗೂ ಸಿಬ್ಬಂದಿಗಳಾದ ಪವಿತ್ರ, ಶಶಿಕಲಾ, ಯಶೋಧ, ಭರತ್, ಸುಮಲತಾ, ನಿಮ್ಮಿ, ಥೋಮಸ್, ರಶ್ಮಿತಾ, ಪ್ರಮೀಳಾ ಶೆಟ್ಟಿ, ಲಿಖಿತಾ ಶೆಟ್ಟಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya
error: Content is protected !!