30.8 C
ಪುತ್ತೂರು, ಬೆಳ್ತಂಗಡಿ
September 12, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

ಗೇರುಕಟ್ಟೆ: ಗೇರುಕಟ್ಟೆ 54ನೇ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಹೇರೋಡಿ, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ, ಉಮೇಶ್ ಶೆಟ್ಟಿ, ವಿವೇಕ್ ಸಾಯಿ ಆಳ್ವ, ಕೋಶಾಧಿಕಾರಿಯಾಗಿ ಸುರೇಶ್ ಕುಮಾರ್, ಸಂಚಾಲಕರಾಗಿ ಕರುಣಾಕರ ಶೆಟ್ಟಿ, ಸುಂದರ ನಾಯ್ಕ್, ಕಾರ್ಯದರ್ಶಿಗಳಾಗಿ ಪುರಂದರ, ಲೋಕೇಶ್ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya
error: Content is protected !!