25.6 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ, ಕನ್ನಡ ಸಾಹಿತ್ಯ ಮತ್ತು ಇತಿಹಾಸ ಸಂಶೋಧನೆ, ಜೈನ ಧರ್ಮದ ಬಗ್ಗೆ ಆಳ ಅಧ್ಯಯನ ನಡೆಸಿದ್ದ ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕರು, ಉಜಿರೆ ಹಾಮಾನ ಸಂಶೋಧನಾ ಕೇಂದ್ರದ ನಿರ್ದೇಶಕರು, ಮಂಜೂಷ ವಸ್ತು ಸಂಗ್ರಹಾಲಯದ ರೂವಾರಿ ಡಾ. ಎಸ್.ಡಿ ಶೆಟ್ಟಿ ಉಜಿರೆ ರವರು ಜು.29ರಂದು ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾದರು.

ಮೃತರು ಪತ್ನಿ ಸುಗುಣ ಶೆಟ್ಟಿ, ಪುತ್ರಿಯರಾದ ಪ್ರಿಯಾ, ಪ್ರಗತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವು ರಾತ್ರಿ 8.00 ಗಂಟೆಗೆ ಉಜಿರೆ ನಿವಾಸಕ್ಕೆ ತಲುಪಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ತಕ್ವ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!