25 C
ಪುತ್ತೂರು, ಬೆಳ್ತಂಗಡಿ
September 13, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವೇಣೂರು ನವಚೇತನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.27ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿಯರಾದ ಕು. ಸಂಜ್ಞಾ 48 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕು ಶಾನ್ವಿ ಕುಲಾಲ್ 40 ಕೆಜಿ ವಿಭಾಗದಲ್ಲಿ ಪಡೆದು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!